ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

July 28, 2025
10:30 PM

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು. ನಗರಸಭೆ ವ್ಯಾಪ್ತಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಗ್ರಾಮಾಂತರ ಭಾಗದ ರೈತರು ದನ ಎಮ್ಮೆ ಕರುಗಳನ್ನು ತಂದು  ಪ್ರತಿಭಟನೆ ನಡೆಸಿದರು.   ಸರ್ಕಾರ ಹೊರಡಿಸಿದ ಆದೇಶವು ರೈತ ವಿರೋಧಿಯಾಗಿದೆ. ತಲಾ ತಲಾಂತರದಿಂದ ಸಾಕುಪ್ರಾಣಿಗಳನ್ನು ಕಾಡು ಮೇಡುಗಳಲ್ಲಿ ಮೇಯಿಸಿಕೊಂಡು ಜೀವನ ನಡೆಸುತ್ತಾ ಬಂದಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror