ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು. ನಗರಸಭೆ ವ್ಯಾಪ್ತಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಗ್ರಾಮಾಂತರ ಭಾಗದ ರೈತರು ದನ ಎಮ್ಮೆ ಕರುಗಳನ್ನು ತಂದು ಪ್ರತಿಭಟನೆ ನಡೆಸಿದರು. ಸರ್ಕಾರ ಹೊರಡಿಸಿದ ಆದೇಶವು ರೈತ ವಿರೋಧಿಯಾಗಿದೆ. ತಲಾ ತಲಾಂತರದಿಂದ ಸಾಕುಪ್ರಾಣಿಗಳನ್ನು ಕಾಡು ಮೇಡುಗಳಲ್ಲಿ ಮೇಯಿಸಿಕೊಂಡು ಜೀವನ ನಡೆಸುತ್ತಾ ಬಂದಿದ್ದೇವೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…