ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ , ಕಾಂಡ್ಲಾ ಬಂದರಿನಲ್ಲಿ ನಿನ್ನೆ ಭಾರತದ ಮೊದಲ ದೇಶೀಯ ನಿರ್ಮಿತ ಒಂದು ಮೆಗಾವ್ಯಾಟ್ ಹಸಿರು ಹೈಡ್ರೋಜನ್ ಘಟಕದ ಕಾರ್ಯಾಚರಣೆಗೆ ಚಾಲನೆ ನೀಡಿದರು.
ನಂತರ ಅವರು, 2030ರ ವೇಳೆಗೆ ಹಸಿರು ಇಂಧನ ಉತ್ಪಾದನೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಸಾಕಾರ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಘಟಕ ವಾರ್ಷಿಕ ಅಂದಾಜು 140 ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಅನ್ನು ಉತ್ಪಾದಿಸಲಿದೆ ಮತ್ತು ಇದು ಸಾಗರದಲ್ಲಿನ ಇಂಗಾಲ ಹೊರಸೂಸುವಿಕೆಯನ್ನು ತಗ್ಗಿಸಲು ಮತ್ತು ಸುಸ್ಥಿರ ಬಂದರು ಕಾರ್ಯಾಚರಣೆಗಳನ್ನು ಕೈಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

