ಹಗಲುಗುರುಡಿನ ಗ್ರಹಿಕೆ ಎಂಬುದಕ್ಕೆ ಹಸಿರು ಕ್ರಾಂತಿಯ ವಿನಾಶಕಾರಿ ಪರಿಣಾಮಗಳೇ ಸಾಕ್ಷಿ. ಈ ಉತ್ಪಾದನೆ ಹೆಚ್ಚಳ -ಅರ್ಥಾತ್ ಇದರ ಹಿಂದಿನ ಬೀಜ, ಒಳಸುರಿ ಮತ್ತು ಕೃಷಿ ಮಾರುಕಟ್ಟೆ ದೈತ್ಯಕಾರ್ಪೊರೇಟ್ ಕಂಪನಿಗಳ ಲಾಭದ ವಿಜ್ಞಾನ -ರಾಜಕೀಯ ಮೇಲುಗೈ ಪಡೆದು ಇತರ ಪರ್ಯಾಯಗಳು ಮತ್ತು ಅದನ್ನು ಪ್ರತಿಪಾದಿಸುತ್ತಿದ್ದವರು ಸದ್ದಿಲ್ಲದೇ ಹಿನ್ನೆಲೆಗೆ ಸರಿದದ್ದನ್ನು ಇಂದು ಈ ಸಂದರ್ಭದಲ್ಲಿ ನೆನೆಪು ಮಾಡಿಕೊಳ್ಳಬೇಕಿದೆ.
Copy and paste this URL into your WordPress site to embed
Copy and paste this code into your site to embed