ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ಅಂರ್ತಜಲ ಹೆಚ್ಚಾಗಿದೆ | ಸಚಿವ ಎಚ್.ಕೆ. ಪಾಟೀಲ್

November 4, 2024
6:54 AM

ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ  ಅಂರ್ತಜಲ ಹೆಚ್ಚಾಗಿದೆ ಎಂದು  ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.  ಭೀಷ್ಮ ಕೆರೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದ ಅವರು 70 ಕಿಲೋ ಮೀಟರ್ ದೂರದ ತುಂಗಭದ್ರ ನದಿಯಿಂದ ನೀರನ್ನು ತಂದು ಭೀಷ್ಮ ಕೆರೆಯನ್ನು ತುಂಬಿಸಲಾಗಿದೆ. ಈ ಪ್ರದೇಶದ ಜನರಿಗೆ ಅನುಕೂಲಕ್ಕಾಗಿ ನಿರ್ಮಿಸಿದ ಕೆರೆ ತುಂಬಿದ್ದು  ಬಾಗಿನ ಅರ್ಪಿಸಲಾಗಿದೆ ಎಂದು ಹೇಳಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ |
March 24, 2025
9:44 PM
by: ದ ರೂರಲ್ ಮಿರರ್.ಕಾಂ
ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಕರಾವಳಿ, ಮೈಸೂರು ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
March 24, 2025
8:20 PM
by: ದ ರೂರಲ್ ಮಿರರ್.ಕಾಂ
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ
March 24, 2025
8:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror