ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ ಅಂರ್ತಜಲ ಹೆಚ್ಚಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಭೀಷ್ಮ ಕೆರೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದ ಅವರು 70 ಕಿಲೋ ಮೀಟರ್ ದೂರದ ತುಂಗಭದ್ರ ನದಿಯಿಂದ ನೀರನ್ನು ತಂದು ಭೀಷ್ಮ ಕೆರೆಯನ್ನು ತುಂಬಿಸಲಾಗಿದೆ. ಈ ಪ್ರದೇಶದ ಜನರಿಗೆ ಅನುಕೂಲಕ್ಕಾಗಿ ನಿರ್ಮಿಸಿದ ಕೆರೆ ತುಂಬಿದ್ದು ಬಾಗಿನ ಅರ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…