ಅಡಿಕೆ ಮಧ್ಯೆ ಕಾಫಿ, ಕಾಳು ಮೆಣಸು ಬೆಳೆದರೆ ಅಧಿಕ ಲಾಭ

December 15, 2025
6:52 AM

ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ  ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror