ಗೃಹಲಕ್ಷ್ಮಿ ಮಹಿಳೆಯರಿಗೆ 3 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ

November 27, 2025
8:53 PM

ಕರ್ನಾಟದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 200 ರೂಪಾಯಿ ಪಡೆಯುತ್ತಿರುವ ಮಹಿಳೆಯರಿಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸುತ್ತಿದ್ದು, ಇದರ ಮೂಲಕ ಮಹಿಳೆಯರು ಕೇವಲ 6 ತಿಂಗಳ ಸದಸ್ಯತ್ವದ ನಂತರವೇ 30 ಸಾವಿರದಿಂದ 3ಲಕ್ಷ ರೂ ವರೆಗೆ ವೈಯಕ್ತಿಕ ಸಾಲನ್ನು ಪಡೆಯಬಹುದು.

ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಹಣವನ್ನು ಮಹಿಳೆಯರು ಕೇವಲ ದೈನಂದಿನ ಖರ್ಚಿಗೆ ಮಾತ್ರ ಬಳಸದೆ, ಉಳಿತಾಯ ಮತ್ತು ಸ್ವಂತ ಉದ್ಯೋಗಕ್ಕೂ ತೊಡಗಿಸಬೇಕು ಹಾಗೂ ಈ ಬ್ಯಾಂಕ್‍ನಲ್ಲಿ ಕಡಿಮೆ ಬಡ್ಡಿದರವಿದ್ದು ಇದರಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎನ್ನುವ ಉದ್ದೇಶದಿಂದ ಸಹಕಾರಿ ಬ್ಯಾಂಕ್ ಆರಂಭಿಸಲಾಗಿದೆ.

ಮಹಿಳಾ ಸಹಕಾರಿ ಬ್ಯಾಂಕ್ ಮೊದಲ ಬಾರಿಗೆ ಆರಂಭವಾಗುತ್ತಿದ್ದು, ನಬಾರ್ಡ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂತಾದ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ಬಡ್ಡಿ ಸಾಲ ಒದಗಿಸಲಾಗುತ್ತಿದೆ. ಮಾತ್ರವಲ್ಲದೆ, ಸರ್ಕಾರ ಬದಲಾವಣೆಗೊಂಡರು ಬ್ಯಾಂಕ್ ಮುಚ್ಚುವ ಸಾಧ್ಯತೆಯಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror