ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆ | ಸಿಕ್ಕಿ ಬಿದ್ದ 2437 ಕಂಪೆನಿಗಳು

December 14, 2024
1:11 PM

ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ.  ಇವುಗಳ ವಿರುದ್ಧ ಸೂಕ್ತ  ಕ್ರಮ ಕೈಗೊಳ್ಳಲಾಗುವುದು  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ  ವಿಧಾನ ಪರಿಷತ್ತಿನಲ್ಲಿಂದು ಹೇಳಿದ್ದಾರೆ. ಎಂ. ನಾಗರಾಜ್  ಪ್ರಶ್ನೆಗೆ ಉತ್ತರಿಸಿದ  ಮುಖ್ಯಮಂತ್ರಿ ,  ಈ ಸಂಬಂಧ ಇದುವರೆಗೂ  ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು  752 ಪ್ರಕರಣಗಳಲ್ಲಿ ತಪಾಸಣೆ ನಡೆಸಿ, 429 ವಂಚನೆ ಪ್ರಕರಣಗಳಿಗೆ ನ್ಯಾಯ ನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror