ರಾಜ್ಯದಲ್ಲಿ ಜಿ.ಎಸ್.ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿದ್ದ 2 437 ಕಂಪೆನಿಗಳು ಸಿಕ್ಕಿ ಬಿದ್ದಿವೆ. ಇವುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ಹೇಳಿದ್ದಾರೆ. ಎಂ. ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ , ಈ ಸಂಬಂಧ ಇದುವರೆಗೂ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು 752 ಪ್ರಕರಣಗಳಲ್ಲಿ ತಪಾಸಣೆ ನಡೆಸಿ, 429 ವಂಚನೆ ಪ್ರಕರಣಗಳಿಗೆ ನ್ಯಾಯ ನಿರ್ಣಯ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಪ್ರಕರಣಗಳು ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಹಂತದಲ್ಲಿವೆ ಎಂದು ಹೇಳಿದರು.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…