Advertisement
Political mirror

ದೆಹಲಿ : ಏಪ್ರಿಲ್ ತಿಂಗಳಿಗೆ 2,800 ಕೋಟಿ ರೂ.ಗಿಂತ ಹೆಚ್ಚಿನ ಜಿಎಸ್‌ಟಿ ಸಂಗ್ರಹ |

Share

ದೆಹಲಿಯು ಏಪ್ರಿಲ್ ತಿಂಗಳಿಗೆ 2,800 ಕೋಟಿ ರೂ.ಗಿಂತ ಹೆಚ್ಚಿನ ಜಿ ಎಸ್‌ ಟಿ ಸಂಗ್ರಹವನ್ನು ದಾಖಲಿಸಿದೆ.  2022 -23  ರ ಆರ್ಥಿಕ ವರ್ಷದ ಮೊದಲ ತಿಂಗಳಲ್ಲಿ ದೆಹಲಿಯು ದಾಖಲೆಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) 2,898 ಕೋಟಿ ಸಂಗ್ರಹವನ್ನು ದಾಖಲಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ COVID-19 ರ ಮೂರು ಅಲೆಗಳಿಂದ ಉಂಟಾದ ಸಂದಿಗ್ಧತೆ ನಂತರ ರಾಷ್ಟ್ರೀಯ ರಾಜಧಾನಿಯ ಆರ್ಥಿಕತೆಯು ವೇಗವಾಗಿ ಚೇತರಿಸಿಕೊಳ್ಳುತ್ತಿದೆ ಎಂಬುದಕ್ಕೆ ದಾಖಲೆಯ ಜಿ ಎಸ್‌ ಟಿ ಸಂಗ್ರಹವು ಉತ್ತಮ ಸೂಚಕವಾಗಿದೆ ಎಂದು ಅವರು ಹೇಳಿದರು. 2021-22 ರ ಏಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹವು 2,325 ಕೋಟಿ ರೂ.ಗಳಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

24 minutes ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 days ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago