Advertisement
ಮಾಹಿತಿ

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

Share

ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗಾಭಿಮುಖ ಶಿಕ್ಷಣ ನೀಡುವ ಉದ್ದೇಶದಿಂದ ಮಂಗಳೂರಿನ GTTC (ಜಿ.ಟಿ.ಟಿ.ಸಿ) ಸಂಸ್ಥೆಯಲ್ಲಿ ಎ.ಐ.ಸಿ.ಟಿ.ಇ ಮಾನ್ಯತೆ ಪಡೆದ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳು ಆರಂಭವಾಗಿವೆ.

ಈ ಸಂಸ್ಥೆಯಲ್ಲಿ ಇದುವರೆಗೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಡಿಪ್ಲೊಮಾ ಪೂರೈಸಿದ್ದು, ಬಹುತೇಕರು ಭಾರತದೆಲ್ಲೆಡೆ ಹಾಗೂ ದುಬೈ, ಓಮನ್, ಸೌದಿ ಅರೇಬಿಯಾ, ಕತಾರ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್, ಆಸ್ಟ್ರೇಲಿಯಾ, ಸಿಂಗಾಪುರ, ಜಪಾನ್, ಅಮೇರಿಕಾ ಮತ್ತು ಮಲೇಶಿಯಾ ಸೇರಿದಂತೆ ಅನೇಕ ವಿದೇಶಗಳಲ್ಲಿ ಪ್ರತಿಷ್ಠಿತ ಉದ್ಯಮಗಳಲ್ಲಿ ಉದ್ಯೋಗ ಪಡೆದಿದ್ದಾರೆ.

ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಪ್ರವೇಶಕ್ಕೆ ಅಗತ್ಯ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಆನ್‌ಲೈನ್ ಅಂಕಪಟ್ಟಿ
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು (2)
  • ಆಧಾರ್ ಕಾರ್ಡ್ ಜೆರಾಕ್ಸ್
  • ₹5,000 ಭದ್ರತಾ ಠೇವಣಿ

ಹೆಚ್ಚಿನ ಮಾಹಿತಿಗಾಗಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಜಿಟಿಟಿಸಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

GTTC Mangalore is offering AICTE-approved, 100% job-oriented diploma courses for SSLC pass students. With over 1500 graduates already placed in India and abroad, the institute provides strong technical training and career opportunities.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

8 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

10 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

16 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

16 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

24 hours ago