ನಾವು ನೆಟ್ಟ ಗಿಡಗಳು ಮರವಾಗಿ ಬೆಳೆದು ಹೂ,ಹಣ್ಣು ಬಿಟ್ಟಾಗ ಪಕ್ಷಿಗಳು ಆಕರ್ಷಿತವಾಗಿ ಚಿಲಿಪಿಲಿಗುಟ್ಟಲು ಆರಂಭಿಸುತ್ತದೆ. ಎಂದು ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು.
Advertisement
ಸುಳ್ಯ ತಾಲೂಕಿನ ಸ್ನೇಹ ವಿದ್ಯಾಸಂಸ್ಥೆಯಲ್ಲಿ ನಡೆದ ಗುಬ್ಬಚ್ಚಿ ಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 261 ನೇ ಕಾರ್ಯಾಗಾರದ ಈ ಸಂದರ್ಭದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿ, ಮಣ್ಣಿನ ಪಾತ್ರೆಯಲ್ಲಿ ಪಕ್ಷಿಗಳಿಗೆ ನೀರಿಡುವಾಗ ವಹಿಸಬೇಕಾದ ಕ್ರಮಗಳನ್ನು ವಿವರಿಸಿದರು.
Advertisement
ಸಂಸ್ಥೆಯಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ.ಸಿ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement