ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗುವುದು. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಗುಜರಾತ್ ಅಸೆಂಬ್ಲಿಯ ಅವಧಿ ಮುಂದಿನ ವರ್ಷ ಫೆಬ್ರವರಿ 18 ರಂದು ಕೊನೆಗೊಳ್ಳುತ್ತದೆ ಮತ್ತು ಹಿಮಾಚಲ ಪ್ರದೇಶದ ಅವಧಿಯು ಜನವರಿ 8 ರಂದು ಕೊನೆಗೊಳ್ಳುತ್ತದೆ. ಆಯೋಗದ ಅಧಿಕಾರಿಗಳು ಇತ್ತೀಚೆಗೆ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದರು.
ಚುನಾವಣಾ ಆಯೋಗದ ಅಧಿಕಾರಿಗಳು ಇತ್ತೀಚೆಗೆ ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ . ಗುಜರಾತ್ ವಿಧಾನಸಭೆಯು 182 ಸ್ಥಾನಗಳನ್ನು ಹೊಂದಿದ್ದು 92 ಬಹುಮತದ ಸ್ಥಾನವಾಗಿದೆ. 68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ 35 ಬಹುಮತದ ಸ್ಥಾನಗಳು.
ಗುಜರಾತ್ನಲ್ಲಿ 2017 ರ ಚುನಾವಣೆಯಲ್ಲಿ ಬಿಜೆಪಿ 182 ಸ್ಥಾನಗಳಲ್ಲಿ 99 ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತವನ್ನು ಪಡೆದುಕೊಂಡಿತು. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಮತ್ತು ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…
ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…
ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…
ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ…