‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್‌ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement