#GulabCyclone | ದುರ್ಬಲಗೊಳ್ಳುತ್ತಿರುವ “ಗುಲಾಬ್‌” ಚಂಡಮಾರುತ | ಚಂಡಮಾರುತಕ್ಕೆ ಇಬ್ಬರು ಬಲಿ |

September 27, 2021
11:02 AM

‘ಗುಲಾಬ್‘ ಚಂಡಮಾರುತವು ಭಾನುವಾರ ಸಂಜೆಯಿಂದ ಭೂಮಿಗೆ ಅಪ್ಪಳಿಸಿದೆ. ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದ ಮೇಲೆ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಯಿತು. ನಂತರ ಆಂಧ್ರಪ್ರದೇಶದ ಕಳಿಂಗಪಟ್ಟಣಂ ಮತ್ತು ಒಡಿಶಾದ ಗೋಪಾಲಪುರದ ನಡುವೆ ಸಂಜೆ 6 ಗಂಟೆಯ ವೇಳೆಗೆ ಭೂಮಿಗೆ ಅಪ್ಪಳಿಸಿ ಇದೀಗ ಚಂಡಮಾರುತ ದುರ್ಬಲವಾಗುತ್ತಿದೆ. ಈ ನಡುವೆ  ಆಂಧ್ರಪ್ರದೇಶದ ಉತ್ತರ ಕರಾವಳಿ ಶ್ರೀಕಾಕುಳಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು, ಬೋಟ್‌ನಲ್ಲಿದ್ದ ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror