ಶಕ್ತಿ ಯೋಜನೆ ಉದ್ಘಾಟನೆ ನಿರ್ಮಲಾ ಸೀತಾರಾಮನ್ ಗೆ ಆಹ್ವಾನ

June 10, 2023
12:44 PM

ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾಂದ ಮಹಿಳೆಯರಿಗೆ ಉಚಿತ ಬಸ್‌ಗಳಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗಿದ್ದು, ಮಾತ್ರವಲ್ಲ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಜೊತೆಗೆ ಮಾಹತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ.

ಭಾನುವಾರ 11 ಗಂಟೆಗೆ ಶಕ್ತಿ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ವಾಗತಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror