ಕಾಂಗ್ರೆಸ್ ಸರ್ಕಾರದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾಂದ ಮಹಿಳೆಯರಿಗೆ ಉಚಿತ ಬಸ್‌ಗಳಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗಿದ್ದು, ಮಾತ್ರವಲ್ಲ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಜೊತೆಗೆ ಮಾಹತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ.
ಭಾನುವಾರ 11 ಗಂಟೆಗೆ ಶಕ್ತಿ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ವಾಗತಿಸಲಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…