ಗುರುವಂದನೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

September 5, 2023
1:41 PM
ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  'ಗುರುವಂದನೆ' ಆಯೋಜಿಸಿದೆ.

ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

Advertisement
Advertisement

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್  ಪ್ರಕಟಿಸಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group