ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್ ಒದಗಿಸಿದೆ.
ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.
ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.
ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ…
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್…
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…