ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ನಡೆಸಲಾಯಿತು.
ಗುತ್ತಿಗಾರು ಸಾರ್ವಜನಿಕ ಶೌಚಾಲಯ ಮಲಿನಗೊಂಡು ಜನತೆಗೆ ಬಹಳ ತೊಂದರೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಯನ್ನು ಗುರುತಿಸಿದ ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರು ಶ್ರಮದಾನ ನಡೆಸಿ ಒಳಗಡೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುತ್ತಲೂ ತುಂಬಿದ್ದ ಕಾಡನ್ನು ತೆಗೆಯಲಾಯಿತು.
ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರಾದ ಅಚ್ಚುತ ಗುತ್ತಿಗಾರು, ಮೇಲ್ವಿಚಾರಕರಾದ ಸುಧೀರ್, ಸತೀಶ್ ಮೂಕಮಲೆ, ಲೋಹಿತ್ ಚೈಪೆ, ಜಯರಾಮ ಪೈಕ, ಮನೋಜ್ ಗುತ್ತಿಗಾರು, ವಸಂತ ಚತ್ರಪ್ಪಾಡಿ, ಚೇತನ್ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ, ಗಿರಿ ಚತ್ರಪ್ಪಾಡಿ ಮತ್ತು ದೀಕ್ಷಿತ್ ಪೈಕ ಅವರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement