Advertisement
The Rural Mirror ಫಾಲೋಅಪ್

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

Share
ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು. ಹೀಗಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ. ಸಾರ್ವಜನಿಕರು ಮನವಿ ಮಾಡಿದರೂ ಕೆಲಸ ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಮತ್ತೊಂದು ಸಣ್ಣ ಅಪಘಾತವಾಗಿತ್ತು. ಇದೀಗ ಅಲ್ಲೇ ಪಕ್ಕದಲ್ಲಿ  ಕಬ್ಬಿಣದ  ಕೆಲಸ ಮಾಡುವ ಅಂಗಡಿ ಹೊಂದಿದ್ದ ಲೀಲಾ ಎಂಬವರ ನೇತೃತ್ವದಲ್ಲಿ ಗುಂಡಿಗೆ ಕಲ್ಲು ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಿದ್ದಾರೆ. ಇಲಾಖೆಗಳು ಎಚ್ಚರವಾಗಿದ್ದರೆ ತಕ್ಷಣವೇ ಸುರಕ್ಷತೆಯ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ಜನಪ್ರತಿನಿಧಿಗಳೂ ಗಮನಿಸಬೇಕಿದೆ.
ಕಬ್ಬಣದ ಕೆಲಸ ಮಾಡುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು  ತನ್ನ ಅಂಗಡಿ ಪಕ್ಕದಲ್ಲಿ ಅನೇಕ ದಿನಗಳಿಂದ ರಸ್ತೆಯ ಅವ್ಯವಸ್ಥೆ ಕಂಡು , ಅಪಘಾತದ ಸುದ್ದಿ ಕೇಳಿ, ಮಾಧ್ಯಮಗಳಲ್ಲಿನ ವರದಿ ಗಮನಿಸಿ ಗುರುವಾರ ಸಂಜೆ ಸ್ವತಃ ದುರಸ್ತಿ ಕಾರ್ಯ ಮಾಡಿದರು. ಸ್ಥಳೀಯ ಜನರೂ ಸಹಕಾರ ನೀಡಿದರು. ಮಹಿಳೆಯ ಈ ಮಾದರಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

3 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago