ಗುತ್ತಿಗಾರು | ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ |

March 22, 2022
9:49 PM

ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ವಾರ್ಷಿಕ ಸಭೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ , ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ ಆಯ್ಕೆಯಾದರು.

ಉಳಿದಂತೆ ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ  ಸ್ವಾಗತಿಸಿ,  ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.

ಮಿಥುನ್‌, ಬಾಕಿಲ
ಗಣೇಶ್‌ ಹುಲಿಕೆರೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ
ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror