ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ವಾರ್ಷಿಕ ಸಭೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ , ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ ಆಯ್ಕೆಯಾದರು.
ಉಳಿದಂತೆ ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…