ಗುತ್ತಿಗಾರು | ಮಿರರ್ ಮ್ಯಾಜಿಕ್ ಲೇಡಿಸ್ ಬ್ಯೂಟಿ ಪಾರ್ಲರ್ ಶುಭಾರಂಭ |

September 26, 2022
2:05 PM

ಸುಳ್ಯ ತಾಲೂಕಿನ ಗುತ್ತಿಗಾರಿನ ಮುಖ್ಯರಸ್ತೆಯ ಬಳಿಯಲ್ಲಿರುವ  ಸ್ವಾತಿ ಕಾಂಪ್ಲೆಕ್ಸ್ ನಲ್ಲಿ ಚಿತ್ರಲೇಖಾ ಅವರ ಮಾಲಕತ್ವದ ಮಿರರ್ ಮ್ಯಾಜಿಕ್ ಲೇಡಿಸ್ ಬ್ಯೂಟಿ ಪಾರ್ಲರ್ ಸೋಮವಾರ ಶುಭಾರಂಭಗೊಂಡಿತು. ಸ್ವಾತಿ ಕಾಂಪ್ಲೆಕ್ಸ್ ಮಾಲಕಾರದ ಎಂ ಸುಬ್ರಹ್ಮಣ್ಯ ಭಟ್‌ ಚಣಿಲ ಉದ್ಘಾಟಿಸಿ ಶುಭ ಹಾರೈಸಿದರು.

ಇದೇ ವೇಳೆ ಉದಯ ಕುಮಾರ್‌ ಭಟ್‌ ಇವರು ಗಣಪತಿ ಪೂಜೆ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಗೋವಿಂದ ಭಟ್‌ ಚೈಪೆ, ಬ್ಯೂಟಿ ಪಾರ್ಲರ್‌ ಮಾಲಕರಾದ ಚಿತ್ರಲೇಖಾ ಹಾಗೂ ಕುಟುಂಬಸ್ಥರು, ವರ್ತಕ ಸಂಘದ ಅಧ್ಯಕ್ಷ ಶಿವರಾಮ ಕರುವಜೆ  ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ಆಧುನಿಕ ತಂತ್ರಜ್ಞಾನಗಳೊಂದಿಗೆ ಅನುಭವೀ ವೃತ್ತಪರರು ನಡೆಸುವ ಬ್ಯೂಟಿ ಪಾರ್ಲರ್‌ ಇದಾಗಿದ್ದು ವಿವಿಧ ವಿನ್ಯಾಸಗಳ ಮೂಲಕ ಗ್ರಾಮೀಣ ಭಾಗದಲ್ಲಿ ಗಮನ ಸೆಳೆಯಲಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror