ಸುಳ್ಯ ತಾಲೂಕಿನ ಗುತ್ತಿಗಾರಿನ ಮುಖ್ಯರಸ್ತೆಯ ಬಳಿಯಲ್ಲಿರುವ ಸ್ವಾತಿ ಕಾಂಪ್ಲೆಕ್ಸ್ ನಲ್ಲಿ ಚಿತ್ರಲೇಖಾ ಅವರ ಮಾಲಕತ್ವದ ಮಿರರ್ ಮ್ಯಾಜಿಕ್ ಲೇಡಿಸ್ ಬ್ಯೂಟಿ ಪಾರ್ಲರ್ ಸೋಮವಾರ ಶುಭಾರಂಭಗೊಂಡಿತು. ಸ್ವಾತಿ ಕಾಂಪ್ಲೆಕ್ಸ್ ಮಾಲಕಾರದ ಎಂ ಸುಬ್ರಹ್ಮಣ್ಯ ಭಟ್ ಚಣಿಲ ಉದ್ಘಾಟಿಸಿ ಶುಭ ಹಾರೈಸಿದರು.
ಇದೇ ವೇಳೆ ಉದಯ ಕುಮಾರ್ ಭಟ್ ಇವರು ಗಣಪತಿ ಪೂಜೆ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಗೋವಿಂದ ಭಟ್ ಚೈಪೆ, ಬ್ಯೂಟಿ ಪಾರ್ಲರ್ ಮಾಲಕರಾದ ಚಿತ್ರಲೇಖಾ ಹಾಗೂ ಕುಟುಂಬಸ್ಥರು, ವರ್ತಕ ಸಂಘದ ಅಧ್ಯಕ್ಷ ಶಿವರಾಮ ಕರುವಜೆ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.
ಆಧುನಿಕ ತಂತ್ರಜ್ಞಾನಗಳೊಂದಿಗೆ ಅನುಭವೀ ವೃತ್ತಪರರು ನಡೆಸುವ ಬ್ಯೂಟಿ ಪಾರ್ಲರ್ ಇದಾಗಿದ್ದು ವಿವಿಧ ವಿನ್ಯಾಸಗಳ ಮೂಲಕ ಗ್ರಾಮೀಣ ಭಾಗದಲ್ಲಿ ಗಮನ ಸೆಳೆಯಲಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…