ಗುತ್ತಿಗಾರು ಪೇಟೆಯಲ್ಲಿ ಒಡೆದ ನೀರಿನ ಪೈಪ್‌ | ಪೇಟೆಯಾದ್ಯಂತ ಕುಡಿಯುವ ನೀರಿಗೆ ಸಮಸ್ಯೆ

April 5, 2021
6:43 PM
ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್‌ ಅಳವಡಿಕೆ ಸಂದರ್ಭ ಕುಡಿಯುವ ನೀರಿನ ಪೈಪ್‌ ಒಡೆದು  ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಮೆಸ್ಕಾಂನ ಭೂಗತ ಕೇಬಲ್   ಅಳವಡಿಸುತ್ತಿರುವ ಸಂದರ್ಭ  ಶನಿವಾರ ಪೈಪ್ ಹೊಡೆದು ಹೋಗಿದೆ. ಹೀಗಾಗಿ ಗುತ್ತಿಗಾರು ಪೇಟೆಗೆ ನೀರು ಬರದಂತಹ ವ್ಯವಸ್ಥೆಯಾಗಿದೆ. ಪಂಚಾಯತ್‌ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror