ಡಾ.ದೀಪಾ ಫಡ್ಕೆ ಅವರಿಗೆ ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ ಪ್ರದಾನ

December 3, 2022
8:05 PM

ಶಿವಮೊಗ್ಗದಲ್ಲಿ ಶನಿವಾರ  ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ  ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ  ಹಾ ಮಾ ನಾಯಕ್‌ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror