ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…