ಮಹಿಳೆಯ ಹೊಟ್ಟೆಯಲ್ಲಿ ಕೂದಲು ಪತ್ತೆ…!

October 27, 2021
8:23 PM

ಹೊಟ್ಟೆ ನೋವೆಂದು ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 1.5 ಕೆಜಿ ಕೂದಲು ಪತ್ತೆಯಾಗಿದೆ. ವೈದ್ಯರು ಯಶಸ್ವಿಯಾಗಿ ಆಪರೇಷನ್‌ ಮೂಲಕ ಹೊರತೆಗೆದ ಘಟನೆ ನಡೆದಿದೆ.

ಮಹಿಳೆ ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಸ್ಕ್ಯಾನಿಂಗ್‌ ಮಾಡಿದಾಗ ಆಕೆಯ ಹೊಟ್ಟೆಯಲ್ಲಿ ಗಡ್ಡೆಯಾಕಾರಾದಲ್ಲಿ  ಇರುವುದು  ತಿಳಿದುಬಂತು. ಬಳಿಕ ಆಪರೇಷನ್ ಮಾಡಿದ ವೈದ್ಯರಿಗೆ ಅಚ್ಚರಿ ಕಾದಿತ್ತು. ಆಕೆಯ ಹೊಟ್ಟೆಯಲ್ಲಿ 1.5 ಕೆಜಿ ತೂಕದ ಕೂದಲಿನ ಉಂಡೆ ಪತ್ತೆಯಾಯಿತು.ಮಡಿಕೇರಿಯ ಕೊಡಗು ಇನ್​ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್​ ಈ ಘಟನೆ ನಡೆದಿದ್ದು, ಡಾ. ಅಜಿತ್ ಕುಮಾರ್ ನೇತೃತ್ವದ ವೈದ್ಯರ ತಂಡ ಮೂರೂವರೆ ಗಂಟೆಗಳ ಕಾಲ ಆಪರೇಷನ್ ಮಾಡಿ ಮಹಿಳೆಯ ಹೊಟ್ಟೆಯಿಂದ 1.5 ಕೆಜಿ ತೂಕದ ಕೂದಲನ್ನು ಹೊರಗೆ ತೆಗೆದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror