ಬೆಂಗಳೂರಿನಲ್ಲಿ ಸೂರ್ಯನ ಸುತ್ತ ಕಂಡದ್ದೇನು ?

April 13, 2021
12:22 PM

ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ಸೂರ್ಯನ ಸುತ್ತ ದೊಡ್ಡದಾದ ರಿಂಗ್‌ ಕಾಣುತ್ತಿದೆ. ಬಹಳ ಆಕರ್ಷಕವಾಗಿರುವ ಈ ರಿಂಗ್‌ ಗೆ ಹಾಲೋ ಸನ್‌ ಎಂದು ಕರೆಯಲಾಗುತ್ತದೆ. 

ತೆಳುವಾದ ಮೋಡದ ನಡುವೆ ಹಿಮದ ಕಣಗಳ ಮೂಲಕ ಬೆಳಕಿನ ವಕ್ರೀಭವನ , ಪ್ರತಿಫಲನದ ಕಿರಣವು ಸೂರ್ಯನ ಸುತ್ತ ಪ್ರಭಾವಲಯ ಉಂಟು ಮಾಡುತ್ತದೆ. ಈ ವಲಯವು   ತುಂಬಾ ಮಸುಕಾದ ಮಳೆಬಿಲ್ಲಿನಂತೆ ಕಾಣುವಂತೆ ಮಾಡುತ್ತದೆ, ಒಳಭಾಗದಲ್ಲಿ ಕೆಂಪು ಮತ್ತು ಹೊರಭಾಗದಲ್ಲಿ ನೀಲಿ ಬಣ್ಣದಿಂದ ಕೂಡಿರುತ್ತದೆ.

ಈ ಆಸಕ್ತಿದಾಯಕ ಹಾಗೂ ಕುತೂಹಲವು ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ಹಾಗೂ ಆಸುಪಾಸಿನಲ್ಲಿ ಕಂಡುಬಂದಿದೆ.ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ  ಉದ್ಯೋಗದಲ್ಲಿರುವ  ಕಡಬ ತಾಲೂಕು ಏನೇಕಲ್ಲು  ಗ್ರಾಮದ ಬಾನಡ್ಕದ ಪುಟ್ಟಣ್ಣ ಗೌಡ ಅವರು ಫೋಟೊ ಹಾಗೂ ವಿಡಿಯೋ ಕಳುಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror