ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು | ಆಸ್ಪತ್ರೆ ದಾಖಲು | ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು |

October 10, 2022
3:19 PM

ನಾದಬ್ರಹ್ಮ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ. ಈ ಹಿಂದೆ ಹಂಸಲೇಖ ಅವರು ಓಪನ್​ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror