ನಾದಬ್ರಹ್ಮ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ. ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…