ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…