ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ರಾಜ್ಯಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು ಸಹಿ ಹಾಕಿದ ಬಳಿಕ ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು.3695 ಆನೆಗಳು ನಮ್ಮಲ್ಲಿವೆ ಎಂದು ಹೇಳಿದ್ದಾರೆ.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪಲಿದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ಹಸ್ತಾಂತರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಳಗಿಸಿದ ಆನೆಗಳನ್ನು ಕುಮ್ಕಿ ಆನೆಗಳು ಎಂದು ಕರೆಯುತ್ತಾರೆ. ಈ ಕುಮ್ಕಿ ಆನೆಗಳು ಶಿಬಿರದಲ್ಲಿ ಇರುತ್ತವೆ. ರಾಜ್ಯದಲ್ಲಿ 100 ಕ್ಕೂ ಹೆಚ್ಚು ಕುಮ್ಕಿ ಆನೆಗಳು ಇವೆ.
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490