ಕೋವಿಡ್ ಏರಿಕೆ: ಹರಿದ್ವಾರದಲ್ಲಿ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ತರಿಂದ ಪವಿತ್ರ ಸ್ನಾನ ನಿಷೇಧ

January 11, 2022
9:08 PM

ಉತ್ತರಾಖಂಡ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ಹರಿದ್ವಾರ ಜಿಲ್ಲಾಡಳಿತವು ಜ.14ರಂದು ನಡೆಯಲಿರುವ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ರರು ಪವಿತ್ರ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾತ್ರವಲ್ಲದೇ ರಾಜ್ಯ ಆಡಳಿತವು ಹರ್ ಕಿ ಪೌರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದೆ.

Advertisement
Advertisement

ಜನವರಿ 14 ರಂದು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಮಾತ್ರವಲ್ಲದೇ ಉತ್ತರಾಖಂಡ ಸರ್ಕಾರವು ಈಗಾಗಲೇ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸೋಮವಾರ ಮುಚ್ಚಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜನವರಿ 16ರವೆಗೆ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಹರಿದ್ವಾರದ ಡಿಎಂ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಕೋವಿಡ್-19 ಏರಿಕೆಯಾಗುವ ಹಿನ್ನಲೆಯಿಂದ ಫೆಬ್ರವರಿ 14 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತಾರಾಖಂಡದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ
July 26, 2025
9:05 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಸಂಸತ್ತಿನ ಮುಂಗಾರು ಅಧಿವೇಶನ | “ಮುಂಗಾರು ಅಧಿವೇಶನ”ಕ್ಕೂ ಮುನ್ನ ಪ್ರಧಾನಿ ಭಾಷಣ |
July 22, 2025
8:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group