ಉತ್ತರಾಖಂಡ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ಹರಿದ್ವಾರ ಜಿಲ್ಲಾಡಳಿತವು ಜ.14ರಂದು ನಡೆಯಲಿರುವ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ರರು ಪವಿತ್ರ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾತ್ರವಲ್ಲದೇ ರಾಜ್ಯ ಆಡಳಿತವು ಹರ್ ಕಿ ಪೌರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದೆ.
ಜನವರಿ 14 ರಂದು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಮಾತ್ರವಲ್ಲದೇ ಉತ್ತರಾಖಂಡ ಸರ್ಕಾರವು ಈಗಾಗಲೇ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸೋಮವಾರ ಮುಚ್ಚಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜನವರಿ 16ರವೆಗೆ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಹರಿದ್ವಾರದ ಡಿಎಂ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ಕೋವಿಡ್-19 ಏರಿಕೆಯಾಗುವ ಹಿನ್ನಲೆಯಿಂದ ಫೆಬ್ರವರಿ 14 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತಾರಾಖಂಡದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…