MIRROR FOCUS

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು  ಒಟ್ಟು 12 ಕೋಟಿ 63 ಲಕ್ಷದ 83 ಸಾವಿರದ 808 ರೂ ಹಣ, ಹಾಗೂ  51 ಗ್ರಾಂ ಚಿನ್ನ, 913 ಗ್ರಾಂ‌ ಬೆಳ್ಳಿ ಸಂಗ್ರಹ, 500 ಗ್ರಾಂ ತಾಮ್ರ ಸಂಗ್ರಹವಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ. 

Advertisement

ಹುಂಡಿ ಎಣಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ದರ್ಶನದ ಸಾವಿರ ರೂ, ಮುನ್ನೂರು ರೂ ಟಿಕೆಟ್‌ ಮತ್ತು ಲಾಡು ಮಾರಾಟದಿಂದ 9 ಕೋಟಿ 67 ಲಕ್ಷದ 27 ಸಾವಿರದ 180 ರೂ ಸಂಗ್ರಹ ವಾಗಿದ್ದು ಹುಂಡಿಯಲ್ಲಿ 2 ಕೋಟಿ 55 ಲಕ್ಷದ 97 ಸಾವಿರದ 567 ರೂಪಾಯಿ ಸಂಗ್ರವಾಗಿದೆ ಎಂದು ಮಾಹಿತಿ ನೀಡಿದರು.  ಹಾಸನಾಂಬ ಉತ್ಸವದ ಜಾಹಿರಾತಿನಿಂದ 5,50,000 ರೂ. ಸೀರೆ ಮಾರಾಟದಿಂದ 2,00,305,  ಹಾಗೂ ದೇಣಿಗೆ ರೂಪದಲ್ಲಿ 40,908 ಮತ್ತು ತುಲಾಭಾರದಿಂದ  21,000 ರೂ.  ಇ ಹುಂಡಿಯಿಂದ 3,98,859 ರೂಪಾಯಿಗಳ ಆದಾಯ ಬಂದಿದೆ ಎಂದರು.  ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಆದಾಯ ಮೂಲಕ ದಾಖಲೆ ನಿರ್ಮಾಣವಾಗಿದ್ದು. ಕೇವಲ 9 ದಿನಗಳ ಉತ್ಸವದಲ್ಲಿ 20 ಲಕ್ಷದ 40 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

8 minutes ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

50 minutes ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

1 hour ago

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…

6 hours ago

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

14 hours ago

ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

14 hours ago