ಹಾಸನದ ಆಲೂರಿನಲ್ಲಿ ಅರಣ್ಯ ಇಲಾಖೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ

May 3, 2025
9:14 PM

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಆಲೂರು ತಾಲೂಕಿನ ಪಾರ್ವತಮ್ಮ ಬೆಟ್ಟದಲ್ಲಿ ಕಾಡಾನೆ ಅಡಗಿದೆ ಎಂಬುದನ್ನು ಪತ್ತೆ ಹಚ್ಚಿದ್ದ ಇ.ಟಿ.ಎಫ್ ಸಿಬ್ಬಂದಿ ಆನೆಗೆ ಅರವಳಿಕೆ ಚುಚ್ಚುಮದ್ದು, ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಫ್‌ಓ ಸೌರವ್ ಕುಮಾರ್ ಹಾಗೂ ಹೇಮಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು,  ಕಂಜನ್, ಕರ್ನಾಟಕ, ಭೀಮ, ಮಹೇಂದ್ರ, ಧನಂಜಯ ಏಕಲವ್ಯ, ಸುಗ್ರೀವ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror