ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಆಲೂರು ತಾಲೂಕಿನ ಪಾರ್ವತಮ್ಮ ಬೆಟ್ಟದಲ್ಲಿ ಕಾಡಾನೆ ಅಡಗಿದೆ ಎಂಬುದನ್ನು ಪತ್ತೆ ಹಚ್ಚಿದ್ದ ಇ.ಟಿ.ಎಫ್ ಸಿಬ್ಬಂದಿ ಆನೆಗೆ ಅರವಳಿಕೆ ಚುಚ್ಚುಮದ್ದು, ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಫ್‌ಓ ಸೌರವ್ ಕುಮಾರ್ ಹಾಗೂ ಹೇಮಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕಂಜನ್, ಕರ್ನಾಟಕ, ಭೀಮ, ಮಹೇಂದ್ರ, ಧನಂಜಯ ಏಕಲವ್ಯ, ಸುಗ್ರೀವ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…