24 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

October 23, 2024
7:04 AM
ಅ.24ರಿಂದ  ನ 3ರವರೆಗೆ  ಹಾಸನಾಂಬೆ ಜಾತ್ರೆ ನಡೆಯಲಿದೆ.

ಹಾಸನಾಂಬೆ  ಜಾತ್ರಾ ಮಹೋತ್ಸವ  ಇದೇ ಅ.24ರಿಂದ  ನ 3ರವರೆಗೆ  ನಡೆಯಲಿದೆ.ಈ ವರ್ಷ  20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. 

ಜಾತ್ರೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಿಂದ  ಬಿಗಿ ಭದ್ರತೆಯಲ್ಲಿ ಹಾಸನಾಂಬ ದೇವಾಲಯಕ್ಕೆ ಆಭರಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ಪ್ರತಿ ವರ್ಷದಂತೆ  ಈ ವರ್ಷವೂ ಹಾಸನಾಂಬ  ಜಾತ್ರೆಯನ್ನು  ಆಚರಿಸಲಾಗುತ್ತಿದ್ದು, ಈ ವರ್ಷ  20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲಗಳು ಆಗದಂತೆ  ಮುನ್ನೆಚ್ಚರಿಕೆ  ಕ್ರಮಗಳು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ  ಕೆ. ಎನ್ ರಾಜಣ್ಣ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror