ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

July 11, 2025
7:07 AM

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಯಿಂದ ವರದಿ ಸಿದ್ಧಪಡಿಸಲಾಗಿದ್ದು,  102.80 ಹೆಕ್ಟೇರ್ ಪ್ರದೇಶದಲ್ಲಿದ್ದ ಕೃಷಿ ಬೆಳೆ ಹಾಗೂ 45.47 ಹೆಕ್ಟೇರ್ ಪ್ರದೇಶದಲ್ಲಿದ್ದ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಆಗಾಗ ಬೀಸುವ ಗಾಳಿಯಿಂದಾಗಿ 55 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror