ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಯಿಂದ ವರದಿ ಸಿದ್ಧಪಡಿಸಲಾಗಿದ್ದು, 102.80 ಹೆಕ್ಟೇರ್ ಪ್ರದೇಶದಲ್ಲಿದ್ದ ಕೃಷಿ ಬೆಳೆ ಹಾಗೂ 45.47 ಹೆಕ್ಟೇರ್ ಪ್ರದೇಶದಲ್ಲಿದ್ದ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಆಗಾಗ ಬೀಸುವ ಗಾಳಿಯಿಂದಾಗಿ 55 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…