ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ಇಲ್ಲಿಯ ವಿದ್ಯಾರ್ಥಿನಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಹವೀಕ್ಷಾ ಇವಳು ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಸ್ಪರ್ಧೆಯಲ್ಲಿ 5 ನೆ ಸ್ಥಾನ ಪಡೆದ ಸಾನ್ವಿ ಎಂ . ಪಿ. ಹಾಗೂ ಇವರನ್ನು ಯೋಗಶಿಕ್ಷಕರಾದ ಶರತ್ ಮರ್ಗಿಲಡ್ಕ ತರಬೇತುಗೊಳಿಸಿದ್ದರು. ಹವೀಕ್ಷ ಅವರು ರೋಹಿತಾಕ್ಷ ಎಸ್ ಪಿ ಹಾಗೂ ಶ್ರೀಲತಾ ಅವರ ಪುತ್ರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement