ಯೋಗಾಸನ ಸ್ಪರ್ಧೆಯಲ್ಲಿ ಹವೀಕ್ಷಾ ಜಿಲ್ಲಾಮಟ್ಟಕ್ಕೆ ಆಯ್ಕೆ

August 25, 2024
7:13 PM

ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ಇಲ್ಲಿಯ ವಿದ್ಯಾರ್ಥಿನಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಹವೀಕ್ಷಾ ಇವಳು ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಸ್ಪರ್ಧೆಯಲ್ಲಿ 5 ನೆ ಸ್ಥಾನ ಪಡೆದ ಸಾನ್ವಿ ಎಂ . ಪಿ. ಹಾಗೂ ಇವರನ್ನು  ಯೋಗಶಿಕ್ಷಕರಾದ ಶರತ್ ಮರ್ಗಿಲಡ್ಕ ತರಬೇತುಗೊಳಿಸಿದ್ದರು.   ಹವೀಕ್ಷ ಅವರು ರೋಹಿತಾಕ್ಷ ಎಸ್‌ ಪಿ ಹಾಗೂ ಶ್ರೀಲತಾ ಅವರ ಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror