Thawarchand Gehlot | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್ |

October 3, 2022
1:15 PM

ಕೋವಿಡ್‌ ಸೋಂಕಿನಿಂದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೋವಿಡ್‌ ದೃಢಪಟ್ಟಿದ್ದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕ್ಟೋಬರ್‌ 01 ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎರಡೇ ದಿನದಲ್ಲಿ ರಾಜ್ಯಪಾಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ
November 2, 2026
6:56 AM
by: ದ ರೂರಲ್ ಮಿರರ್.ಕಾಂ
ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ
November 2, 2026
6:43 AM
by: ದ ರೂರಲ್ ಮಿರರ್.ಕಾಂ
ನವೆಂಬರ್‌ 5ರಿಂದ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ
November 2, 2026
6:33 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಕೃಷಿ ಯಂತ್ರೋಪಕರಣ ಸೌಲಭ್ಯ ಕಲ್ಪಿಸಲು ’ನೇಗಿಲಯೋಗಿ’ ಯೋಜನೆ ಜಾರಿ ಸಿದ್ಧತೆ
November 2, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror