ಕೋವಿಡ್ ಸೋಂಕಿನಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೋವಿಡ್ ದೃಢಪಟ್ಟಿದ್ದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕ್ಟೋಬರ್ 01 ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎರಡೇ ದಿನದಲ್ಲಿ ರಾಜ್ಯಪಾಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…