ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್ | ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆ

October 7, 2025
10:45 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩೮ ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಒಟ್ಟು 24.70 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.  ಪಿಎಂ-ಎಬಿಐಎಂ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ. ಆಯುಷ್ಮಾನ್ ಭಾರತ್ ಹೆಲ್ತ್ ಸೆಂಟರ್ ಸ್ಥಾಪನೆಗೆ ತಲಾ 65 ಲಕ್ಷ ರೂಪಾಯಿ ಮಂಜೂರಾಗಿದ್ದು, ಅದರಡಿ ಸೂಕ್ತ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror