ಮಂಗಳೂರು ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ.
ಜ.17ರ ಮಂಗಳವಾರ ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…