ಏ.16 | ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ತಪಾಸಣಾ ಶಿಬಿರ

April 13, 2022
10:01 PM

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಏ.16ರಿಂದ 20ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಏ.16 ರಂದು ಪುತ್ತೂರು ತಾಲೂಕಿನ ಪಾಣಾಜೆ, ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ. ಏ.20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror